ಅಪೊಸ್ತಲರ ಕೃತ್ಯಗಳು 27:18 - ಕನ್ನಡ ಸಮಕಾಲಿಕ ಅನುವಾದ18 ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಚಂಡಮಾರುತ ನಮ್ಮನ್ನು ಒಂದೇಸಮನೆ ಹೊಯ್ದಾಡಿಸುತ್ತಿದ್ದುದರಿಂದ ಮಾರನೆಯ ದಿನ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಸರಕನ್ನು ಬಿಸಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದುಸ್ರ್ಯಾಂದಿಸಿ ಮೊಟೊ ವಾರೊ ಲೈ ಮಾರುಕ್‍ಲಾಗ್ಲೊ, ತನ್ನಾ ಲೊಕಾನಿ ಢೊನಾತ್ಲೊ ಉಲ್ಲೊ ಸಾಮಾನ್ ಕಾಡುನ್ ಟಾಕ್ಲ್ಯಾನಿ. ಅಧ್ಯಾಯವನ್ನು ನೋಡಿ |