ಅಪೊಸ್ತಲರ ಕೃತ್ಯಗಳು 27:19 - ಕನ್ನಡ ಸಮಕಾಲಿಕ ಅನುವಾದ19 ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೂರನೆಯ ದಿನ ಅವರು ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೂರನೆಯ ದಿನದಲ್ಲಿ ಹಡಗಿನ ಅಡ್ಡಮರವನ್ನು ತಮ್ಮ ಕೈಯಿಂದಲೇ ಹೊರಗೆ ಎತ್ತಿ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಂದು ದಿನವಾದ ನಂತರ ಹಡಗಿನ ಉಪಕರಣಗಳನ್ನು ತಮ್ಮ ಕೈಯಾರೆ ಎಸೆದು ಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆಚ್ಯಾ ದುಸ್ರೆಂದಿಸಿ ಹೊಲ್ಲ್ಯಾ ಮಾನಾ ಢೊನಿಚಿ ಸಾಮಾನಾ ಅಪ್ಲ್ಯಾ ಸ್ವತಾಚ್ಯಾ ಹಾತಾನಿ ಟಾಕ್ಲ್ಯಾನಿ. ಅಧ್ಯಾಯವನ್ನು ನೋಡಿ |