ಅಪೊಸ್ತಲರ ಕೃತ್ಯಗಳು 27:3 - ಕನ್ನಡ ಸಮಕಾಲಿಕ ಅನುವಾದ3 ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದುಸ್ರ್ಯಾಂದಿಸಿ ಅಮಿ ಸಿದೊನ್ ಮನ್ತಲ್ಯಾ ಶಾರಾಕ್ ಪಾವ್ಲಾಂವ್, ಜುಲಿಯಸ್ ಪಾವ್ಲುಚ್ಯಾ ವಿಶಯಾತ್ ಕಾಳ್ಜಿಚೊ ಮಾನುಸ್ ಹೊಲ್ಲೊ, ಪಾವ್ಲುಕ್ ಅಪ್ಲ್ಯಾ ವಾಂಗ್ಡಿಯಾಕ್ನಿ ಭೆಟುಕ್ ತೆನಿ ಒಪ್ಕಿ ದಿಲ್ಯಾನ್, ತನ್ನಾ ತೆಚ್ಯಾ ವಾಂಗ್ಡಿಯಾನಿ ತೆಚ್ಯಾ ಗರ್ಜೆಚೆ ಪಾಜೆ ಹೊಲ್ಲೆ ಸಗ್ಳೆ ತೆಕಾ ದಿಲ್ಯಾನಿ. ಅಧ್ಯಾಯವನ್ನು ನೋಡಿ |