ಅಪೊಸ್ತಲರ ಕೃತ್ಯಗಳು 27:33 - ಕನ್ನಡ ಸಮಕಾಲಿಕ ಅನುವಾದ33 ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರನ್ನು ಕುರಿತು ಇಂತೆಂದನು: “ನೀವೆಲ್ಲರು ಚಿಂತೆಯಿಂದ ಹದಿನಾಲ್ಕು ದಿನಗಳವರೆಗೆ ಏನನ್ನೂ ತಿನ್ನದೆ ಇದ್ದೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ - ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅಜುನ್ ಉಜ್ವಾಡುಂಗೆತ್ ರ್‍ಹಾತಾನಾಚ್ ಪಾವ್ಲುನ್ ತೆಂಕಾ ಪೊಟಾಕ್ ಕಾಯ್ತರಿ ಉಲ್ಲೆ ಖಾವಾ ಮನುನ್ ಒತ್ತಾಯ್ ಕರುನ್ ಆಮಿ ಅತ್ತಾ ಚೌದಾ ದಿಸಾ ಕಳ್ದ್ಲಾಂವ್ ಅಜುನ್ ಪತರ್ ತುಮಿ ಕಾಯ್ಬಿ ಖಾವ್ಕ್ ನಾಸಿ, ಅಧ್ಯಾಯವನ್ನು ನೋಡಿ |