Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:36 - ಕನ್ನಡ ಸಮಕಾಲಿಕ ಅನುವಾದ

36 ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಅವರೆಲ್ಲರೂ ಧೈರ್ಯತಂದುಕೊಂಡು ಆಹಾರವನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಎಲ್ಲರು ಧೈರ್ಯತಂದುಕೊಂಡು ತಾವೂ ಆಹಾರವನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36-37 ಆಗ ಜನರೆಲ್ಲರೂ ಪ್ರೋತ್ಸಾಹಗೊಂಡು ತಿನ್ನತೊಡಗಿದರು. ಆ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಸಗ್ಳಿ ಲೊಕಾಬಿ ಧರ್ಯೊ ಘೆವ್ನ್ ಭಾಕ್ರಿ ಖಾವ್ಕ್ ಲಾಗ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:36
4 ತಿಳಿವುಗಳ ಹೋಲಿಕೆ  

ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು