ಅಪೊಸ್ತಲರ ಕೃತ್ಯಗಳು 27:38 - ಕನ್ನಡ ಸಮಕಾಲಿಕ ಅನುವಾದ38 ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಸಾಕಾದಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಅಮಿ ಪೊಟ್ ಭರಿ ಪತರ್ ಖಾಲ್ಲ್ಯಾಂವ್ ಅನಿ ಹುರಲ್ಲೆ ದಾನೆ ಸಗ್ಳ್ಯೆ ಸಮುಂದರಾತ್ ಟಾಕುನ್ ಢೊನಾಕ್ ವಜ್ಜೆ ಕಮ್ಮಿ ಕರ್ಲಾಂವ್. ಅಧ್ಯಾಯವನ್ನು ನೋಡಿ |