ಅಪೊಸ್ತಲರ ಕೃತ್ಯಗಳು 27:8 - ಕನ್ನಡ ಸಮಕಾಲಿಕ ಅನುವಾದ8 ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ದ್ವೀಪದ ಕರಾವಳಿಯಲ್ಲೇ ಪ್ರಯಾಸದಿಂದ ಸಾಗುತ್ತಾ, ಲಸಾಯ ಊರಿನ ಸಮೀಪದಲ್ಲಿರುವ ‘ಸುಗಮ ರೇವು’ ಎಂಬ ಸ್ಥಳವನ್ನು ಸೇರಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರಯಾಸದಿಂದ ಆ ದ್ವೀಪದ ಕರಾವಳಿಯನ್ನು ಹಿಡಿದು ಹೋಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು “ಸುರಕ್ಷಿತ ರೇವು” ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಮ್ಕಾ ಲೈ ತರಾಸ್ ಹೊತ್ತೊ ಅನಿ ಸಮುಂದರಾಕ್ನಿ ಗಾವಾ ಜಗ್ಗೊಳ್ ಹೊತ್ತ್ಯಾಕ್ನಾಚ್ ಅಮಿ ಜಾಯ್ತ್ ಹೊತ್ತ್ಯಾಂವ್, ಮಾನಾ ಅಮಿ ಸುರಕ್ಷಿತ ಬಂದರು ಮನ್ತಲ್ಯಾ ಜಾಗ್ಯಾಕ್ ಪಾವ್ಲಾಂವ್, ಲಸಾಯ್ ಮನ್ತಲೆ ಶಾರ್ ಜಗ್ಗೊಳ್ ಹೊತ್ತೆ. ಅಧ್ಯಾಯವನ್ನು ನೋಡಿ |