Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:9 - ಕನ್ನಡ ಸಮಕಾಲಿಕ ಅನುವಾದ

9 ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಷ್ಟರಲ್ಲಿ ಬಹಳ ದಿನಗಳು ಕಳೆದಿದ್ದವು. ಉಪವಾಸದ ಮಹಾದಿನವೂ ಕಳೆದಿತ್ತು. ಈ ಕಾಲದಲ್ಲಿ ಸಮುದ್ರದಲ್ಲಿ ಮುಂದುವರಿಸುವುದು ಅಪಾಯಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗೆ ಬಹುಕಾಲ ಕಳೆದುಹೋಯಿತು; ಮಹಾ ಉಪವಾಸದ ದಿವಸವು ಆಗಿಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವದು ಅಪಾಯಕರವಾಗಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಅಮಿ ಲೈ ಎಳ್ ಕಳ್ದುನ್ ಘೆಟ್ಲ್ಯಾಂವ್, ಅತ್ತಾ ಅಮಿ ಢೊನಿತ್ನಾ ಜಾತಲೆ ಅಪಾಯ್ ಹೊಲ್ಲೆ, ಕಶ್ಯಾಕ್ ಮಟ್ಲ್ಯಾರ್, ಜುದೆವಾಂಚೊ ಉಪಾಸ್ ಕರ್‍ತಲೊ ವೆಳ್ ಕಳ್ದುನ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:9
4 ತಿಳಿವುಗಳ ಹೋಲಿಕೆ  

“ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು