ಅಪೊಸ್ತಲರ ಕೃತ್ಯಗಳು 28:19 - ಕನ್ನಡ ಸಮಕಾಲಿಕ ಅನುವಾದ19 ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶೀಯರ ಮೇಲೆ ದೋಷಾರೋಪಣೆ ಮಾಡಬೇಕೆಂದು ನಾನು ಹಾಗೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ಯೆಹೂದ್ಯರು ಅಡ್ಡಮಾತಾಡಿದ್ದರಿಂದ ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂತು. ನನ್ನ ಸ್ವದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ಥೈತ್ಲ್ಯಾ ಜುದೆವಾನಿ ತೆಕಾ ವಿರೊಧ್ ಕರ್‍ಲ್ಯಾನಿ, ತನ್ನಾ ಮಾಕಾ ರೊಮಾತ್ಲ್ಯಾ ಸಿಸರಾಚ್ಯಾ ಫಿಡ್ಯಾತ್ ಇಚಾರ್ನಿ ಹೊಂವ್ದಿ ಮನುನ್ ಒತ್ತಾಯ್ ಕರ್‍ತಲೆ ಹೊಲೆ, ಖರೆ ಮಾಜ್ಯಾ ಲೊಕಾನಿ ಕರಲೆ ಚುಕೆಚೆ ಕಾಮ್ ಮನುನ್ ಮಿಯಾ ತುಮ್ಕಾ ಸಾಂಗಿನಾ ಹೊಲಾ. ಅಧ್ಯಾಯವನ್ನು ನೋಡಿ |