ಅಪೊಸ್ತಲರ ಕೃತ್ಯಗಳು 28:29 - ಕನ್ನಡ ಸಮಕಾಲಿಕ ಅನುವಾದ29 ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ಮಾತುಗಳನ್ನು ಕೇಳಿ ಆದಮೇಲೆ ಯೆಹೂದ್ಯರು ತಮ್ಮತಮ್ಮೊಳಗೆ ತೀವ್ರವಾಗಿ ಚರ್ಚಿಸುತ್ತಾ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಅಪ್ನಾಚೊಚ್ ಲೈ ಬುರ್ಶ್ಯಾರಿತಿನ್ ವಾದ್ ಕರುನ್ ಘೆತ್ ಥೈತ್ನಾ ತೆನಿ ಗೆಲೆ. ಅಧ್ಯಾಯವನ್ನು ನೋಡಿ |