ಅಪೊಸ್ತಲರ ಕೃತ್ಯಗಳು 28:5 - ಕನ್ನಡ ಸಮಕಾಲಿಕ ಅನುವಾದ5 ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಪಾವ್ಲುಕ್ ಕಾಯ್ಬಿ ಹೊವ್ಕ್ ನಾ ತೆನಿ ತ್ಯಾ ಸಾಪಾಕ್ ಆಗಿತ್ ಫಾಪ್ಡುನ್ ಟಾಕ್ಲ್ಯಾನ್. ಅಧ್ಯಾಯವನ್ನು ನೋಡಿ |