Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:23 - ಕನ್ನಡ ಸಮಕಾಲಿಕ ಅನುವಾದ

23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನಿಗೆ ವಿಧೇಯನಾಗದವನು ದೇವಜನರಿಂದ ಬೇರ್ಪಟ್ಟು ಮರಣ ಹೊಂದುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ಪ್ರವಾದಾಕ್ ಮಾನಿನಸಲ್ಲೊ ಹರ್ ಎಕ್ಲೊಬಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಾ ಎಗ್ಳೊ ಹೊವ್ನ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:23
15 ತಿಳಿವುಗಳ ಹೋಲಿಕೆ  

ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು