ಅಪೊಸ್ತಲರ ಕೃತ್ಯಗಳು 3:8 - ಕನ್ನಡ ಸಮಕಾಲಿಕ ಅನುವಾದ8 ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತೊ ಸೊಟ್ಟೊ ಹುಡಿ ಮಾರುನ್ ಅಪ್ಲ್ಯಾ ಪಾಂಯಾರ್ನ್ನಿ ಇಬೆ ರ್‍ಹಾಲೊ, ಅನಿ ಫಿರುನ್ ಖೆಳುಲಾಲೊ ಮಾನಾ ತೊ ಪೆದ್ರುಂಚ್ಯಾ ವಾಂಗ್ಡಾ ಚಲುನ್ಗೆತ್, ಹುಡಿಯಾ ಮಾರುಂಗೆತ್, ಅನಿ ದೆವಾಕ್ ಸ್ತುತಿ ಕರುಂಗೆತ್ ದೆವಾಚ್ಯಾ ಗುಡಿಚ್ಯಾ ಭುತ್ತುರ್ ಗೆಲೊ. ಅಧ್ಯಾಯವನ್ನು ನೋಡಿ |