Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:9 - ಕನ್ನಡ ಸಮಕಾಲಿಕ ಅನುವಾದ

9 ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಜನರೆಲ್ಲರೂ ಅವನನ್ನು ಗುರುತಿಸಿದರು. ಸುಂದರ ದ್ವಾರದ ಬಳಿಯಲ್ಲಿ ಯಾವಾಗಲೂ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಕುಂಟನೇ ಇವನೆಂದು ಜನರಿಗೆ ತಿಳಿದಿತ್ತು. ಈಗ ಅದೇ ವ್ಯಕ್ತಿಯು ನಡೆಯುತ್ತಾ ದೇವರನ್ನು ಕೊಂಡಾಡುತ್ತಿರುವುದನ್ನು ಕಂಡು ಅವರು ಆಶ್ಚರ್ಯಗೊಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಥೈತ್ಲ್ಯಾ ಲೊಕಾನಿ ತೊ ಸೊಟ್ಟೊ ಉಟುನ್ ಚಲ್ತಲೆ, ಅನಿ ದೆವಾಕ್ ಸ್ತುತಿ ಕರ್‍ತಲೆ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:9
5 ತಿಳಿವುಗಳ ಹೋಲಿಕೆ  

ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.


“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.


ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು.


ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು