ಅಪೊಸ್ತಲರ ಕೃತ್ಯಗಳು 4:11 - ಕನ್ನಡ ಸಮಕಾಲಿಕ ಅನುವಾದ11 ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತುಮಿ ಬಾಂದ್ತಲ್ಯಾ ಲೊಕಾನಿ ಬಾಂದುಕ್ ನಕ್ಕೊ ಮನುನ್ ಸೊಡಲ್ಲೊ ಗುಂಡೊಚ್ ಲೈ ಮಹತ್ವಾಚೊ ಗುಂಡೊ ಹೊಲೊ. ಅಧ್ಯಾಯವನ್ನು ನೋಡಿ |