ಅಪೊಸ್ತಲರ ಕೃತ್ಯಗಳು 4:15 - ಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆಕೊಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಪೆದ್ರು ಅನಿ ಜುವಾಂವಾಕ್ ಝಡ್ತಿ ಕರುಲಾಗಲ್ಲ್ಯಾ ಜಾಂನ್ತ್ಯಾ ವೈನಾ ಭಾಯ್ರ್ ಧಾಡ್ಲ್ಯಾನಿ, ಅನಿ ತೆನಿ ಎಕಾಮೆಕಾಕ್ ಬೊಲುನ್ ಘೆವ್ಕ್ ಲಾಲೆ. ಅಧ್ಯಾಯವನ್ನು ನೋಡಿ |