ಅಪೊಸ್ತಲರ ಕೃತ್ಯಗಳು 4:2 - ಕನ್ನಡ ಸಮಕಾಲಿಕ ಅನುವಾದ2 ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜುಚ್ಯಾ ಬಳಾನ್ ಲೊಕಾ ಪರ್ತುನ್ ಜಿವ್ ಹೊತ್ಯಾತ್ ಮನುನ್ ತೆ ದೊನ್ ಅಪೊಸ್ತಲಾಬಿ ಶಿಕಾಪ್ ಕರಿತ್ ಹೊತ್ತೆ ಹೆ ಬಗುನ್ ತ್ಯಾಲೊಕಾನಿ ತೆಂಚ್ಯಾ ವೈರ್ ರಾಗ್ ಹೊಲ್ಯಾನಿ. ಅಧ್ಯಾಯವನ್ನು ನೋಡಿ |