ಅಪೊಸ್ತಲರ ಕೃತ್ಯಗಳು 4:4 - ಕನ್ನಡ ಸಮಕಾಲಿಕ ಅನುವಾದ4 ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ತೆನಿ ಶಿಕಾಪ್ ಕರಲೆ ಆಯ್ಕುನ್ ಲೈ ಲೊಕಾನಿ ವಿಸ್ವಾಸ್ ಕರ್‍ಲ್ಯಾನಿ, ಅನಿ ತೆನಿ ಘೊಮಾನ್ಸಾಂಚೊ ಅಂಕೊಚ್ ಸುಮಾರ್ ಪಾಚ್ ಹಜಾರಾಕ್ ದಾಟಲೊ. ಅಧ್ಯಾಯವನ್ನು ನೋಡಿ |