Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:9 - ಕನ್ನಡ ಸಮಕಾಲಿಕ ಅನುವಾದ

9 ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಯಾತರಿಂದ ನೆಟ್ಟಗಾಯಿತು ಎಂಬದಾಗಿ ನಮ್ಮನ್ನು ಈ ಹೊತ್ತು ವಿಚಾರಣೆ ಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಕುಂಟನಿಗಾದ ಒಳ್ಳೆಯದರ ಬಗ್ಗೆ ನೀವು ನಮ್ಮನ್ನು ಕೇಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹ್ಯಾ ಸೊಟ್ಯಾಕ್ ಹೊಲ್ಯಾ ಬರ್ಯಾಸಾಟಿ ತುಮಿ ಮಾಕಾ ಪರಸ್ನೆ ಕರುಕ್ ಲಾಗ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:9
6 ತಿಳಿವುಗಳ ಹೋಲಿಕೆ  

ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?


ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು