ಅಪೊಸ್ತಲರ ಕೃತ್ಯಗಳು 5:16 - ಕನ್ನಡ ಸಮಕಾಲಿಕ ಅನುವಾದ16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆರೂಸಲೇವಿುನ ಸುತ್ತಲಿರುವ ಊರುಗಳ ಜನರು ಸಹ ರೋಗಿಗಳನ್ನೂ ದೆವ್ವಗಳ ಕಾಟವಿದ್ದವರನ್ನೂ ಹೊತ್ತುಕೊಂಡು ಗುಂಪು ಗುಂಪಾಗಿ ಬರುತ್ತಿದ್ದರು; ಅವರೆಲ್ಲರಿಗೂ ವಾಸಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದೆಲ್ಲಾ ಜನರು ಬರುತ್ತಿದ್ದರು. ಅವರು ಕಾಯಿಲೆಯವರನ್ನೂ ದೆವ್ವಪೀಡಿತರಾಗಿದ್ದವರನ್ನೂ ಹೊತ್ತುಕೊಂಡು ಬರುತ್ತಿದ್ದರು. ಈ ಜನರೆಲ್ಲರಿಗೂ ಗುಣವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜೆರುಜಲೆಮಾತ್ನಾ ಅಜು ಬಾಜುಚ್ಯಾ ಗಾವಾತ್ನಾ ಸಗ್ಳ್ಯಿ ಲೊಕಾ ತಾಂಡೊ ತಾಂಡೊಹೊವ್ನ್ ಯೆಯ್ತ್, ತೆನಿ ರೊಗಾತ್ ಹೊತ್ತ್ಯಾಕ್ನಿ ಅನಿ ಮ್ಹಾರು ಧರಲ್ಲ್ಯಾಕ್ನಿ ಉಕ್ಲುನ್ ಘೆವ್ನ್ ಯೆಯ್ತ್ ತೆಂಕಾ ಸಗ್ಳ್ಯಾಕ್ನಿ ಗುನ್ ಹೊಲೆ. ಅಧ್ಯಾಯವನ್ನು ನೋಡಿ |