ಅಪೊಸ್ತಲರ ಕೃತ್ಯಗಳು 5:18 - ಕನ್ನಡ ಸಮಕಾಲಿಕ ಅನುವಾದ18 ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತಾಭಿಮಾನದಿಂದ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಪಟ್ಟಣದ ಕಾವಲಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆನಿ ಅಪೊಸ್ತಲಾಕ್ನಿ ಧರುನ್ ಸಗ್ಳ್ಯಾಕ್ನಿ ಗೊತ್ತ್ ಹೊತ್ತ್ಯಾ ಮೊಟ್ಯಾ ಬಂಧಿಖಾನ್ಯಾತ್ ಥವ್ಲ್ಯಾನಿ. ಅಧ್ಯಾಯವನ್ನು ನೋಡಿ |