ಅಪೊಸ್ತಲರ ಕೃತ್ಯಗಳು 5:31 - ಕನ್ನಡ ಸಮಕಾಲಿಕ ಅನುವಾದ31 ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಇಸ್ರಾಯೆಲಾಚಿ ಲೊಕಾ ಪಾಪಾಸಾಟಿ ಮನ್ ಪರ್ತುನ್ ಪಾಪಾಕ್ನಾ ಸುಟ್ಕಾ ಘೆವ್ಕ್ ಸಾಟ್ನಿ ದೆವಾನ್ ತೆಕಾ ಅಮ್ಚೊ ರಾಕ್ನಾರಿ ಅನಿ ಮುಂಖಡ್ ಕರುನ್ ಅಪ್ಲ್ಯಾ ಉಜ್ವ್ಯಾ ಬಾಜುಕ್ ಬಸ್ವುನ್ ಘೆಟ್ಲಾ . ಅಧ್ಯಾಯವನ್ನು ನೋಡಿ |