ಅಪೊಸ್ತಲರ ಕೃತ್ಯಗಳು 5:38 - ಕನ್ನಡ ಸಮಕಾಲಿಕ ಅನುವಾದ38 ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಹೀಗಿರುವದರಿಂದ ನಾನು ನಿಮಗೆ ಹೇಳುವದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯಾಕಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 “ತಸೆ ಹೊವ್ನ್ ಅತ್ತಾ ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್ ಹ್ಯಾ ಲೊಕಾಂಚ್ಯಾಕ್ನಾ ಧುರ್ ರ್‍ಹಾವಾ, ತೆಂಚ್ಯಾ ಎವ್ಡ್ಯಾಕ್ ತೆಂಕಾ ಸೊಡುನ್ ಸೊಡಾ ತೆಂಚಿ ಯೌಜನ್ ಮಾನ್ಸಾಂಚ್ಯಾಕ್ನಾ ಯೆಲ್ಲಿ ಹೊಲ್ಯಾರ್ ಪಡುನ್ ಜಾತಾ”. ಅಧ್ಯಾಯವನ್ನು ನೋಡಿ |