ಅಪೊಸ್ತಲರ ಕೃತ್ಯಗಳು 5:40 - ಕನ್ನಡ ಸಮಕಾಲಿಕ ಅನುವಾದ40 ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತೆನಿ ಅಪೊಸ್ತಲಾಕ್ನಿ ಭುತ್ತುರ್ ಬಲ್ವುನ್, ಮಾರುನ್, ಜೆಜುಚ್ಯಾ ನಾಂವಾಚ್ಯಾ ವಿಶಯಾತ್ ತುಮಿ ಸಾಂಗುಚೆ ನ್ಹಯ್ ಮನುನ್ ಹುಶ್ಯಾರ್ಕಿ ದಿವ್ನ್ ಧಾಡ್ಲ್ಯಾನಿ. ಅಧ್ಯಾಯವನ್ನು ನೋಡಿ |