ಅಪೊಸ್ತಲರ ಕೃತ್ಯಗಳು 6:11 - ಕನ್ನಡ ಸಮಕಾಲಿಕ ಅನುವಾದ11 ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಅವರು ಕೆಲವು ಮನುಷ್ಯರಿಗೆ - ಇವನು ಮೋಶೆಗೆ ವಿರೋಧವಾಗಿಯೂ ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವದನ್ನು ಕೇಳಿದೆವೆಂದು ಹೇಳಿರಿ ಎಂಬದಾಗಿ ಬೋಧಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಸ್ತೆಫನನು ಮೋಶೆಗೂ ದೇವರಿಗೂ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುತ್ತಾನೆ; ಅವನ್ನು ನಾವೇ ಕೇಳಿದ್ದೇವೆ!” ಎಂದು ತಿಳಿಸುವಂತೆ ಕೆಲವರಿಗೆ ಹಣಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 “ಸ್ತೆಪನ್ ಮೊಯ್ಜೆಕ್ ಅನಿ ದೆವಾಕ್ ದೊಗ್ಯಾಕ್ನಿ ವಿರೊದ್ ಹೊವ್ನ್ ಬುರ್ಶಿ ಗೊಸ್ಟಿಯಾ ಸಾಂಗ್ತಾ; ತೆ ಅಮಿಚ್ ಆಯಿಕ್ಲಾವ್” ಮನುನ್ ಸಾಂಗುಚೆ ಬಗಾ ಮನುನ್ ಥೊಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಶಿಕ್ವುಲ್ಯಾನಿ. ಅಧ್ಯಾಯವನ್ನು ನೋಡಿ |