Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:19 - ಕನ್ನಡ ಸಮಕಾಲಿಕ ಅನುವಾದ

19 ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಅರಸನು ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹ್ಯೊ ರಾಜಾ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ವಿರೊದ್ ಬುರ್ಶೆ ಚಿಂತುನ್ ತೆಂಚ್ಯಾ ಬಾಳ್ಸ್ಯಾಕ್ನಿ ಜಿವ್ ಕಾಡುಚೆ ಮನುನ್ ತೆಂಕಾ ಘರಾತ್ನಾ ಬಾಯ್ರ್ ಥವ್ಕ್ ಸಾಂಗಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:19
6 ತಿಳಿವುಗಳ ಹೋಲಿಕೆ  

ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.


ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು