ಅಪೊಸ್ತಲರ ಕೃತ್ಯಗಳು 7:30 - ಕನ್ನಡ ಸಮಕಾಲಿಕ ಅನುವಾದ30 “ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾಲ್ವತ್ತು ವರುಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಚಾಳಿಸ್ ವರ್ಸಾ ಹೊಲ್ಲ್ಯಾ ಮಾನಾ ದೆವಾಚೊ ದುತ್ ತೆಕಾ ಸಿನಾಯ್ ಮನ್ತಲ್ಯಾ ಗುಂಡಾಚ್ಯಾ ಡಂಗ್ಳಿತ್ ಕಾಟ್ಯಾಂಚ್ಯಾ ಝಿಳಿತ್ ಜಳ್ತಲ್ಯಾ ಆಗಿತ್ ದಿಸ್ಲೊ. ಅಧ್ಯಾಯವನ್ನು ನೋಡಿ |