ಅಪೊಸ್ತಲರ ಕೃತ್ಯಗಳು 7:35 - ಕನ್ನಡ ಸಮಕಾಲಿಕ ಅನುವಾದ35 “ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಆಗಿನ್ ಜಳುಕ್ಲಾಗಲ್ಯಾ ಝಿಳಿತ್ ಮೊಯ್ಜೆನ್ ದೆವ್ ದುತಾಕ್ ಬಗಲ್ಯಾನ್, ದೆವಾನ್ ತ್ಯಾ ದುತಾಕ್ನಾಚ್ ಮೊಯ್ಜೆಕ್ ಇಸ್ರಾಯೆಲ್ ಲೊಕಾಕ್ನಿ ಸುಟ್ಕಾ ಕರ್‍ತಲೊ ಅನಿ ಅದಿಪತಿ ಕರುನ್ ಧಾಡಲೆ, ಖರೆ ತ್ಯಾ ಲೊಕಾನಿ ತೆಕಾ ಅಮ್ಚೊ ಮುಖಂಡ್ ಅನಿ ಝಡ್ತಿ ಕರ್‍ತಲೊ ಮನುನ್ ತುಕಾ ಕೊನಿತರಿ ಸಾಂಗ್ಲಾತ್ ಕಾಯ್? ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |