ಅಪೊಸ್ತಲರ ಕೃತ್ಯಗಳು 7:42 - ಕನ್ನಡ ಸಮಕಾಲಿಕ ಅನುವಾದ42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಖರೆ ದೆವಾನ್ ತೆಂಕಾ ವಿರೊಧ್ ಹೊವ್ನ್ ಮಳ್ಬಾತ್ಲೊ ದಿಸ್, ಚಂದ್ರಾಮ್ ಅನಿ ಚುಕ್ಕಿಯಾಕ್ನಿ ಫುಜ್ಯಾ ಕರುಕ್ ಸೊಡುನ್ ದಿಲ್ಯಾನ್, ಹೆಚ್ಯಾ ವಿಶಯಾತ್ ಪ್ರವಾದ್ಯಾಂಚ್ಯಾ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್: ದೆವ್ ಅಸೊ ಮನ್ತಾ, ತುಮಿ ಜುದೆವಾಂಚ್ಯಾ ಲೊಕಾನಿ, ಭಜನ್ ಕರುಚೆ ಮನುನ್ ಚಾಳಿಸ್ ವರ್ಸಾ ಡಂಗ್ಳಿತ್ ರಾತಾನಾ ಮಾಕಾ ಜನಾವರಾಂಚಿ ಬಲಿ ಭೆಟ್ವುಲ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |