ಅಪೊಸ್ತಲರ ಕೃತ್ಯಗಳು 7:46 - ಕನ್ನಡ ಸಮಕಾಲಿಕ ಅನುವಾದ46 ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ದಾವಿದಾಚ್ಯಾ ವರ್‍ತಿ ದೆವಾಚಿ ಕುರ್ಪಾ ಹೊತ್ತಿ, “ಮಿಯಾ ಜಾಕೊಬಾಚ್ಯಾ ದೆವಾಕ್ ವಸ್ತಿ ಕರುಕ್ ಮಾಗ್ನಿ ಕರ್‍ತಲೊ ಜಾಗೊ ಬಾಂದುಕ್ ಮಾಕಾ ಅವ್ಕಾಸ್ ಕರುನ್ ದಿ ಮನುನ್ ದಾವಿದಾನ್ ದೆವಾಕ್ಡೆ ಮಾಗುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |