ಅಪೊಸ್ತಲರ ಕೃತ್ಯಗಳು 7:47 - ಕನ್ನಡ ಸಮಕಾಲಿಕ ಅನುವಾದ47 ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಸಾಕ್ಷಾತ್ ಆ ಆಲಯವನ್ನು ಕಟ್ಟಿಸಿದವನು ಸೊಲೊಮೋನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆದರೆ ಆತನಿಗೋಸ್ಕರ ಮನೆಯನ್ನು ಕಟ್ಟಿಸಿದವನು ಸೊಲೊಮೋನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಆದರೆ ದೇವಾಲಯವನ್ನು ಕಟ್ಟಿದ್ದು (ದಾವೀದನ ಮಗನಾದ) ಸೊಲೊಮೋನನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಖರೆ ದಾವಿದಾಚೊ ಲೆಕ್ ಸೊಲೊಮೊನಾನುಚ್ ದೆವಾ ಸಾಟ್ನಿ ವಸ್ತಿ ಕರ್‍ತಲೊ ಜಾಗೊ ಭಾಂದ್ಲ್ಯಾನ್”. ಅಧ್ಯಾಯವನ್ನು ನೋಡಿ |