ಅಪೊಸ್ತಲರ ಕೃತ್ಯಗಳು 7:59 - ಕನ್ನಡ ಸಮಕಾಲಿಕ ಅನುವಾದ59 ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ಸ್ತೆಪನಾಕ್ ಗುಂಡೆ ಟಾಕ್ಲ್ಯಾನಿ ಖರೆ ಸ್ತೆಪನಾನ್ ಮಾಗ್ನಿ ಕರುನ್ಗೆತ್, “ಧನಿಯಾ ಜೆಜು, ಮಾಜೊ ಆತ್ಮೊ ತುಜ್ಯಾಕ್ಡೆ ಘೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |