ಅಪೊಸ್ತಲರ ಕೃತ್ಯಗಳು 8:17 - ಕನ್ನಡ ಸಮಕಾಲಿಕ ಅನುವಾದ17 ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಪೆದ್ರುನ್ ಅನಿ ಜುವಾಂವಾಕ್ ತೆಂಚ್ಯಾರ್ ಅಪ್ಲಿ ಹಾತಾ ಥವ್ಲ್ಯಾನಿ ತನ್ನಾ ತೆಂಕಾ ಪವಿತ್ರ್ ಆತ್ಮೊ ಯೆಲೊ. ಅಧ್ಯಾಯವನ್ನು ನೋಡಿ |