Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:18 - ಕನ್ನಡ ಸಮಕಾಲಿಕ ಅನುವಾದ

18 ಅಪೊಸ್ತಲರು ತಮ್ಮ ಕೈಗಳನ್ನಿಡಲು ಪವಿತ್ರಾತ್ಮ ದೊರೆತದ್ದನ್ನು ಕಂಡ ಸೀಮೋನನು, ಅವರಿಗೆ ಹಣವನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರೇಷಿತರು ಹಸ್ತನಿಕ್ಷೇಪ ಮಾಡಿದಾಗ ಭಕ್ತರಿಗೆ ಪವಿತ್ರಾತ್ಮ ಪ್ರಧಾನವಾಗುವುದನ್ನು ಸಿಮೋನನು ಕಂಡನು. ಪೇತ್ರ ಮತ್ತು ಯೊವಾನ್ನರಿಗೆ ಹಣವನ್ನು ನೀಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮದಾನವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು ಅವರ ಮುಂದಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪೆದ್ರುನ್ ಅನಿ ಜುವಾಂವಾನ್ ಹಾತಾ ಥವಲ್ಲ್ಯಾ ತನ್ನಾ ಲೊಕಾಕ್ನಿ ಪವಿತ್ರ್ ಆತ್ಮೊ ಗಾವ್ಕ್ಲಾಗಲೆ ಸಿಮಾವಾನ್ ಬಗ್ಲ್ಯಾನ್, ತಸೆ ಹೊವ್ನ್ ತೆನಿ ಅಪೊಸ್ತಲಾಕ್ನಿ ಪೈಸೆ ದಿಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:18
7 ತಿಳಿವುಗಳ ಹೋಲಿಕೆ  

ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.


ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು.


“ನಾನು ಯಾರ ಮೇಲೆ ಕೈಗಳನ್ನಿಡುವೆನೋ ಅವರೂ ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಂತೆ ಈ ಶಕ್ತಿಯನ್ನು ಕೊಡಬೇಕು,” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು