Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:19 - ಕನ್ನಡ ಸಮಕಾಲಿಕ ಅನುವಾದ

19 “ನಾನು ಯಾರ ಮೇಲೆ ಕೈಗಳನ್ನಿಡುವೆನೋ ಅವರೂ ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಂತೆ ಈ ಶಕ್ತಿಯನ್ನು ಕೊಡಬೇಕು,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಾನೂ ಸಹ ಯಾರ ಮೇಲೆ ಕೈಯಿಟ್ಟರೂ ಅವರು ಪವಿತ್ರಾತ್ಮ ಅವರ ವರವನ್ನು ಹೊಂದುವಂತಹ ಶಕ್ತಿಯನ್ನು ನನಗೂ ಕೊಡಿ,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮ ವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಯಾರ ಮೇಲೆ ಕೈಯಿಟ್ಟರೂ ಅವರಿಗೆ ಪವಿತ್ರಾತ್ಮನು ದೊರೆಯುವಂಥ ಶಕ್ತಿಯನ್ನು ನನಗೆ ಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಮಿಯಾ ಕೊನಾಚ್ಯಾ ವರ್‍ತಿ ಮಾಜೊ ಹಾತ್ ಥವ್ತಾ ತೆಂಕಾ ಪವಿತ್ರ್ ಆತ್ಮೊ ಗಾಯ್ ಸಾರ್ಕೆ ಹೊತಲಿ ಬಳ್ ಮಾಕಾಬಿ ದಿವಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:19
9 ತಿಳಿವುಗಳ ಹೋಲಿಕೆ  

ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು.


ಅಪೊಸ್ತಲರು ತಮ್ಮ ಕೈಗಳನ್ನಿಡಲು ಪವಿತ್ರಾತ್ಮ ದೊರೆತದ್ದನ್ನು ಕಂಡ ಸೀಮೋನನು, ಅವರಿಗೆ ಹಣವನ್ನು ಕೊಟ್ಟು,


ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು