ಅಪೊಸ್ತಲರ ಕೃತ್ಯಗಳು 9:30 - ಕನ್ನಡ ಸಮಕಾಲಿಕ ಅನುವಾದ30 ಸಹೋದರರಿಗೆ ಈ ಸುದ್ದಿ ತಿಳಿದಾಗ, ಅವರು ಸೌಲನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಹೆಚ್ಯಾ ವಿಶಯಾತ್ ಸಾವ್ಲಾನ್ ಅಪ್ಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಕಳ್ವುತಾನಾ ತೆನಿ ತೆಕಾ ಸೆಜರೆಯಾ ಶಾರಾಕ್ ಬಲ್ವುನ್ ನೆವ್ನ್ ಥೈತ್ನಾ ತಾರ್ಸಿಸ್ ಶಾರಾಕ್ ಧಾಡುನ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |