Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:17 - ಕನ್ನಡ ಸಮಕಾಲಿಕ ಅನುವಾದ

17 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಹೆಸರಿನಿಂದ ಸೂಚಿತರಾದ ವ್ಯಕ್ತಿಗಳನ್ನು ಮೋಶೆ ಮತ್ತು ಆರೋನರು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೆಸರಿನಿಂದ ಸೂಚಿತರಾದ ಪುರುಷರನ್ನು ಮೋಶೆ ಆರೋನರು ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೆಸರೆಸರಾಗಿ ಆರಿಸಲ್ಪಟ್ಟ ಈ ಜನರನ್ನು ಮೋಶೆ ಆರೋನರು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:17
5 ತಿಳಿವುಗಳ ಹೋಲಿಕೆ  

ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.


ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು