ಅರಣ್ಯಕಾಂಡ 1:47 - ಕನ್ನಡ ಸಮಕಾಲಿಕ ಅನುವಾದ47 ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆದರೆ ಅವರೊಡನೆ ಲೇವಿಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಆದರೆ ಲೇವಿ ಕುಲದ ಕುಟುಂಬಗಳು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಅಧ್ಯಾಯವನ್ನು ನೋಡಿ |