Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:49 - ಕನ್ನಡ ಸಮಕಾಲಿಕ ಅನುವಾದ

49 “ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 “ನೀನು ಇಸ್ರಯೇಲರನ್ನು ಎಣಿಸುವಾಗ ಲೇವಿಯನ್ನು ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನೀನು ಇಸ್ರಾಯೇಲ್ಯರನ್ನು ಎಣಿಸುವಾಗ ಲೇವಿಯರನ್ನು ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಲೇವಿ ಕುಲದ ಪುರುಷರನ್ನು ಲೆಕ್ಕಿಸಬೇಡ. ಅವರನ್ನು ಉಳಿದ ಇಸ್ರೇಲರ ಜನಗಣತಿಯೊಡನೆ ಸೇರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:49
3 ತಿಳಿವುಗಳ ಹೋಲಿಕೆ  

ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ.


ಇದಲ್ಲದೆ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು