ಅರಣ್ಯಕಾಂಡ 10:13 - ಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಪ್ರಯಾಣಮಾಡಿದ್ದು ಇದು ಮೊದಲನೇ ಸಾರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ ಕ್ರಮಾನುಸಾರ ದಂಡುಗಳು ಪ್ರಯಾಣಮಾಡಿದ್ದು ಇದೇ ಮೊದಲನಯ ಸಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣ ಮಾಡಿದ್ದು ಇದು ಮೊದಲನೆಯ ಸಾರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಮೋಶೆಯ ಮೂಲಕ ಕೊಟ್ಟ ಸೂಚನೆಯ ಪ್ರಕಾರ ಅವರು ಮೊಟ್ಟಮೊದಲನೆಯ ಸಲ ಪ್ರಯಾಣವನ್ನು ಆರಂಭಿಸಿದರು. ಅಧ್ಯಾಯವನ್ನು ನೋಡಿ |