ಅರಣ್ಯಕಾಂಡ 10:3 - ಕನ್ನಡ ಸಮಕಾಲಿಕ ಅನುವಾದ3 ಅವುಗಳನ್ನು ಊದುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವೆರಡನ್ನೂ ನೀನು ಊದಿಸುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಎರಡನ್ನೂ ಊದಿಸುವಾಗ ಜನಸಮೂಹದರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಲಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಎರಡು ತುತ್ತೂರಿಗಳನ್ನು ಲಘು ಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು. ಅಧ್ಯಾಯವನ್ನು ನೋಡಿ |