Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ಹಾಗು ಸರ್ವೇಶ್ವರನೇ ಆ ಬೆಂಕಿಯನ್ನು ಬರಮಾಡಿದ್ದ ಕಾರಣ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:3
4 ತಿಳಿವುಗಳ ಹೋಲಿಕೆ  

ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು