Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:9 - ಕನ್ನಡ ಸಮಕಾಲಿಕ ಅನುವಾದ

9 ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುವಾಗ ಅದರೊಂದಿಗೆ ಮನ್ನವು ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿದ್ದಾಗ ಅದರೊಂದಿಗೆ ‘ಮನ್ನ’ವೂ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು. ರಾತ್ರಿಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:9
6 ತಿಳಿವುಗಳ ಹೋಲಿಕೆ  

ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.


ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು