Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲಾಗಿ ಸರ್ವೇಶ್ವರ ತಟ್ಟನೆ ಮೋಶೆ, ಆರೋನ್ ಹಾಗೂ ಮಿರ್ಯಾಮರಿಗೆ, “ನೀವು ಮೂವರು ದೇವದರ್ಶನದ ಗುಡಾರಕ್ಕೆ ಬರಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:4
5 ತಿಳಿವುಗಳ ಹೋಲಿಕೆ  

ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.


ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.


ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು