ಅರಣ್ಯಕಾಂಡ 14:23 - ಕನ್ನಡ ಸಮಕಾಲಿಕ ಅನುವಾದ23 ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿ |