ಅರಣ್ಯಕಾಂಡ 14:26 - ಕನ್ನಡ ಸಮಕಾಲಿಕ ಅನುವಾದ26 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26-27 ಯೆಹೋವನು ಮೋಶೆ ಆರೋನರಿಗೆ - ನನಗೆ ವಿರೋಧವಾಗಿ ಗುಣುಗುಟ್ಟುವ ಈ ದುಷ್ಟಸಮೂಹದವರನ್ನು ನಾನು ಎಷ್ಟು ದಿನ ಸಹಿಸಲಿ. ಇಸ್ರಾಯೇಲ್ಯರು ನನಗೆ ವಿರೋಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಯೆಹೋವನು ಮೋಶೆ ಆರೋನರಿಗೆ, “ಈ ದುಷ್ಟ ಸಮೂಹದವರು ನನಗೆ ವಿರುದ್ಧವಾಗಿ ಇನ್ನೆಷ್ಟರವರೆಗೆ ಗುಣುಗುಟ್ಟುತ್ತಲೇ ಇರುತ್ತಾರೆ. ಇಸ್ರೇಲರು ನನಗೆ ವಿರೋಧವಾಗಿ ಗುಣುಗುಟ್ಟುವುದು ನನಗೆ ಕೇಳಿಸಿದೆ. ಅಧ್ಯಾಯವನ್ನು ನೋಡಿ |