Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:32 - ಕನ್ನಡ ಸಮಕಾಲಿಕ ಅನುವಾದ

32 ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಮರುಭೂಮಿಯಲ್ಲಿ ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವಾದರೋ ಈ ಮರುಭೂಮಿಯಲ್ಲೇ ಬೀಳುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ; ನಿಮ್ಮೆಲ್ಲರ ಶವಗಳು ಈ ಅರಣ್ಯದಲ್ಲಿ ಬೀಳುವ ಪರ್ಯಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವಂತೂ ಈ ಮರುಭೂಮಿಯಲ್ಲಿ ಸಾಯುವಿರಿ. ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲ್ಲಿ ಪರ್ಯಂತರ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:32
7 ತಿಳಿವುಗಳ ಹೋಲಿಕೆ  

ಆದರೆ ಅವರೊಳಗೆ ಬಹುಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಅರಣ್ಯದಲ್ಲಿ ಸಂಹಾರವಾದರು.


ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.


ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!


ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.


ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು