ಅರಣ್ಯಕಾಂಡ 15:13 - ಕನ್ನಡ ಸಮಕಾಲಿಕ ಅನುವಾದ13 “ ‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸ್ವದೇಶದವರೆಲ್ಲರೂ ಸರ್ವೇಶ್ವರನಿಗೆ ಸುಗಂಧಬಲಿಯನ್ನು ಸಮರ್ಪಿಸುವಾಗ ಈ ರೀತಿಯಾಗಿಯೇ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. ಅಧ್ಯಾಯವನ್ನು ನೋಡಿ |