ಅರಣ್ಯಕಾಂಡ 15:2 - ಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ಇಸ್ರಯೇಲರಿಗೆ ಹೀಗೆಂದು ಹೇಳು: ‘ನಿಮ್ಮ ನಿವಾಸಕ್ಕಾಗಿ ನಾನು ಕೊಡುವ ನಾಡಿಗೆ ನೀವು ಬಂದು ಸೇರಿದ ನಂತರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮ್ಮ ನಿವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನಾನು ನಿಮ್ಮ ನಿವಾಸಕ್ಕಾಗಿ ಒಂದು ದೇಶವನ್ನು ಕೊಡುತ್ತಿದ್ದೇನೆ. ನೀವು ಆ ದೇಶಕ್ಕೆ ಸೇರಿದ ನಂತರ ಅಧ್ಯಾಯವನ್ನು ನೋಡಿ |