ಅರಣ್ಯಕಾಂಡ 15:20 - ಕನ್ನಡ ಸಮಕಾಲಿಕ ಅನುವಾದ20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಕಿಂಚಿತ್ತನ್ನು ಸರ್ವೇಶ್ವರನಿಗೆಂದು ಮೀಸಲಾಗಿಡುವಂತೆಯೆ ಆ ಕಣಕದಿಂದ ಮಾಡುವ ಮೊದಲ ರೊಟ್ಟಿಯನ್ನು ಮೀಸಲಾಗಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಪ್ರತ್ಯೇಕಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅಧ್ಯಾಯವನ್ನು ನೋಡಿ |